ಸಿಎಂ ಡಿ ಕೆ ಶಿವಕುಮಾರ್  ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಒಕ್ಕಲಿಗರ ಭವನ ಹಾಗೂ ಯುಜಿಡಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿದರು

Bangarappa c journalist
Bangarappa c journalist - Journalist
1 Min Read

ಸಿಎಂ ಡಿ ಕೆ ಶಿವಕುಮಾರ್  ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಒಕ್ಕಲಿಗರ ಭವನ ಹಾಗೂ ಯುಜಿಡಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿದರು

ಸಿಎಂ ಡಿ ಕೆ ಶಿವಕುಮಾರ್ ಅವರು ಚಿತ್ರದುರ್ಗದ ಹಿರಿಯೂರು ನಗರದಲ್ಲಿ ಒಕ್ಕಲಿಗರ ಭವನ ಹಾಗೂ ಯುಜಿಡಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.
ಪಟ್ಟನಾಯಕನಹಳ್ಳಿ ಸ್ಪಟಿಕಪುರಿ ಸಂಸ್ಥಾನದ ನಂಜಾವದೂತ ಸ್ವಾಮೀಜಿ, ಸಚಿವರಾದ ಟಿ ರಘುಮೂರ್ತಿ, ಕೆ ಎಸ್ ಬಸವಂತಪ್ಪ, ಈಶ್ವರ ಖಂಡ್ರೆ, ಕೆ.ಎಚ್. ಮುನಿಯಪ್ಪ, ಯತೀಂದ್ರ ಸಿದ್ದರಾಮಯ್ಯ, ಡಾ. ಅಜಯ್ ಧರ್ಮಸಿಂಗ್, ಹೆಚ್.ಸಿ. ಬಾಲಕೃಷ್ಣ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕರಾದ ವೀರೇಂದ್ರ ಪಪ್ಪಿ, ಡಾ.ಕುಣಿಗಲ್ ರಂಗನಾಥ್, ವಿಧಾನಪರಿಷತ್ ಸದಸ್ಯ ಡಿ ಟಿ ಶ್ರೀನಿವಾಸ್, ದ್ರಾಕ್ಷಿ ಮಂಡಳಿ ಅಧ್ಯಕ್ಷ ಜಿ ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ ಎಸ್ ಮಂಜುನಾಥ್, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಪಿ ರಘು, ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಹೆಚ್ ಟಿ ಮಂಜಪ್ಪ, ಭೋವಿ ನಿಗಮದ ಅಧ್ಯಕ್ಷ ರಾಮಪ್ಪ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ, ಮಾಜಿ ಸಂಸದ ಬಿ ಎನ್ ಚಂದ್ರಪ್ಪ, ಮಾಜಿ ಸಚಿವ ಎಚ್ ಆಂಜನೇಯ, ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕಾಂಗ್ರೆಸ್ ಮುಖಂಡ ಸುಹಾಸ್ ಸುಧಾಕರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ ಕೆ ತಾಜ್ ಪೀರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share This Article