ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್” ಉದ್ಘಾಟಿಸಿದ ಸಿ ಎಮ್ ಡಿ ಕೆ ಶಿವಕುಮಾರ್ .

Bangarappa c journalist
Bangarappa c journalist - Journalist
1 Min Read

ಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಬಿಐಇಸಿಯಲ್ಲಿ ಮಂಗಳವಾರ ಆಯೋಜಿಸಲಾಗಿದ್ದ “ಬೆಂಗಳೂರು ಟೆಕ್ ಸಮ್ಮಿಟ್” ಅನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದ ಐಟಿ ಬಿಟಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಅಜಯ್ ಸಿಂಗ್ , ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಸೌತ್ ಕೊರಿಯಾ ಉಪ ಮಂತ್ರಿ ಸೆಂಗ್ವಾನ್ ಮೋಕ್, ಸೌತ್ ಏಷ್ಯಾ ಹಾಗೂ ಭಾರತದ ಮೈಕ್ರೋಸಾಫ್ಟ್ ಅಧ್ಯಕ್ಷ ಪುನೀತ್ ಚಾಂದೊಕ್, ಲಿ-ಡಿ-ಫ್ರಾನ್ಸ್ ಪ್ರಾದೇಶಿಕ ಪರಿಷತ್ ಅಧ್ಯಕ್ಷ ವಲೇರಿ ಪೆಕ್ರೆಸ್ಸೆ, ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಕ್ರಿಸ್ ಗೋಪಾಲಕೃಷ್ಣನ್, ಐಟಿಬಿಟಿ ಇಲಾಖೆ ಕಾರ್ಯದರ್ಶಿ ಮಂಜುಳಾ, ನಾನಾ ದೇಶಗಳ ರಾಯಭಾರಿಗಳು, ಉದ್ಯಮಿಗಳು ಮತ್ತಿತರ ಗಣ್ಯರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಯೋಜಿಸಿದ್ದ ವಸ್ತುಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು.

Share This Article