Latest ತಾಲ್ಲೂಕು ಸುದ್ದಿ News
ತಾಲ್ಲೂಕು ಸುದ್ದಿ
ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 23 ದಿನಕ್ಕೆ 2.34 ಕೋಟಿ ಸಂಗ್ರಹ : ಎ ಇ . ರಘು .ಹನೂರು :ತಾಲ್ಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರಬೆಟ್ಟ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾದ ಹಣದ ಎಣಿಕೆಯು ನಡೆದಿದ್ದು, ಕೇವಲ 23 ದಿನದಲ್ಲಿ 2.34 ಕೋಟಿ ರೂ ಸಂಗ್ರಹವಾಗಿದೆ.
ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿರವರ ಉಪಸ್ಥಿತಿಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಎಇ ಅವರ ನೇತೃತ್ವದಲ್ಲಿ ಹುಂಡಿ ಹಣ…
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .
ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ ಸಹಕಾರಿಯಾಗುತ್ತದೆ ಆದರೆ ಉಸ್ತುವಾರಿ ಸಚಿವರಾದ ಶ್ರೀ ಯುತ ವೆಂಕಟೇಶ್ ರವರು…
ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ : ಶಾಸಕ ಎಮ್ ಆರ್ ಮಂಜುನಾಥ್ . ಹನೂರು ತಾಲ್ಲೂಕು ಆಡಹಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆಯನ್ನು ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ಆಚರಿಸಲು ಎಲ್ಲಾರ ಸಹಕಾರ ಅತ್ಯಗತ್ಯವಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯ…
Stay Connected
- Advertisement -



