- Sponsored -
Ad imageAd image

ಕೊಳ್ಳೇಗಾಲ :ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ, ದೇಹದ ಆರೋಗ್ಯ ಸದಾ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರುಉತ್ಪತ್ತಿ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಚಾವೈವಿಸಂ ಯ ರಕ್ತನಿಧಿ ಕೇಂದ್ರದ ಹಿರಿಯ ತಂತ್ರಜ್ಞರಾದ ಸತ್ಯಣ್ಣ ಹೇಳಿದರು.ಅವರು ಏ.೧ ರಂದು ಜೆಎಸ್’ಬಿ ಪ್ರತಿಷ್ಠಾನ ಇವರ ವತಿಯಿಂದ ಕೊಳ್ಳೇಗಾಲ ಪಟ್ಟಣದ ಪತಂಜಲಿ ಯೋಗಮಂದಿರದಲ್ಲಿ, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ೧೧೯ ನೇ ಜನ್ಮದಿನದ ಅಂಗವಾಗಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ರಕ್ತದಾನದ ಮಹತ್ವ ವಿವರಿಸಿದರು.ಪ್ರತಿವರ್ಷ ಲಕ್ಷಾಂತರ ಯುನಿಟ್ ರಕ್ತದ ಕೊರತೆ ಇರುವುದರಿಂದ, ಇಂತಹ ಶಿಬಿರಗಳು ಜೀವ ಉಳಿಸಲು ನೆರವಾಗುತ್ತವೆ. ಆರೋಗ್ಯವಂತ ವ್ಯಕ್ತಿಗಳು, ವಿಶೇಷವಾಗಿ ಯುವಜನತೆ, ರಕ್ತದಾನ ಮಾಡಬೇಕು. ಇದು ದಾನಿಗಳ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಅವರ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದರು.ಜೆಎಸ್’ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಒಬ್ಬರ ರಕ್ತದಾನದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು. ಜನಸಾಮಾನ್ಯ ರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕೆಂದರು.ನಮ್ಮ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಕಳೆದ ಹತ್ತು ವರ್ಷಗಳಿಂದ ಸತತವಾಗಿ ಜಿಲ್ಲೆಯ ವಿವಿಧೆಡೆ ರಕ್ತದಾನ ಮತ್ತು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ಸಾರ್ವಜನಿಕರು ಅವುಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಚಾಮರಾಜನಗರ ವೈದ್ಯಕೀಯ ಸಂಸ್ಥೆಗಳ ರಕ್ತನಿಧಿ ಘಟಕದ ವೈದ್ಯಕೀಯ ತಂಡದವರಾದಡಾ| ಪ್ರಿಯದರ್ಶಿನಿ, ಡಾ| ತೀರ್ಥ, ಹಿರಿಯ ಶುಶ್ರೂಷಕಿಯರಾದ ಸೌಮ್ಯ, ಮಂಗಳಮ್ಮ, ರಕ್ತನಿಧಿ ಕೇಂದ್ರದ ಆಪ್ತಸಮಾಲೋಚಕರಾದ ಅಜ಼್ಗರ್ ಅಹ್ಮದ್, ಮಹದೇವಸ್ವಾಮಿ, ತಂತ್ರಜ್ಞರಾದ ಮೌನೀಷ, ಕೃಷ್ಣಮೂರ್ತಿ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಇಂದಿನ ಶಿಬಿರದಲ್ಲಿ 49 ಮಂದಿ ಭಾಗವಹಿಸಿ ರಕ್ತದಾನ ಮಾಡಿದರು.

Weather
5°C
London
clear sky
7° _ 4°
85%
4 km/h
Mon
8 °C
Tue
13 °C
Wed
12 °C
Thu
9 °C
Fri
8 °C

Follow US

Discover Categories

We are just an advanced breed of monkeys on a minor planet of a very average star. But we can understand the Universe. That makes…

‘ಮೊಬೈಲ್, ಇಂಟರ್ನೆಟ್ ಬಳಸುವುದು ಮಕ್ಕಳ ಮೂಲಭೂತ ಹಕ್ಕು’; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಇಂಟರ್ನೆಟ್ ಬಳಕೆಯನ್ನು ವಯಸ್ಸಿನ ಆಧಾ ಮೇಲೆ ಸಂಪೂರ್ಣವಾಗಿ ನಿಷೇಧಿಸುವುದನ್ನು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಮಕ್ಕಳು ಕೂಡ ಇಂಟರ್ನೆಟ್ ಅನ್ನು ಬಳಸಲು ಮೂಲಭೂತ ಹಕ್ಕನ್ನು ಹೊಂದಿದ್ದಾರೆ ಎಂದಿರುವ ಸುಪ್ರೀಂ ಕೋರ್ಟ್ ಆನ್‌ಲೈನ್‌ನಲ್ಲಿ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ಕಠಿಣ ಚೌಕಟ್ಟನ್ನು ರೂಪಿಸುವಂತೆ…

Bangarappa c journalist

ಕೊಳ್ಳೇಗಾಲ :ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ, ದೇಹದ ಆರೋಗ್ಯ ಸದಾ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರುಉತ್ಪತ್ತಿ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಚಾವೈವಿಸಂ ಯ ರಕ್ತನಿಧಿ ಕೇಂದ್ರದ ಹಿರಿಯ ತಂತ್ರಜ್ಞರಾದ ಸತ್ಯಣ್ಣ ಹೇಳಿದರು.ಅವರು ಏ.೧ ರಂದು ಜೆಎಸ್’ಬಿ ಪ್ರತಿಷ್ಠಾನ ಇವರ ವತಿಯಿಂದ ಕೊಳ್ಳೇಗಾಲ ಪಟ್ಟಣದ ಪತಂಜಲಿ ಯೋಗಮಂದಿರದಲ್ಲಿ, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ೧೧೯ ನೇ ಜನ್ಮದಿನದ ಅಂಗವಾಗಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ರಕ್ತದಾನದ ಮಹತ್ವ ವಿವರಿಸಿದರು.ಪ್ರತಿವರ್ಷ ಲಕ್ಷಾಂತರ ಯುನಿಟ್ ರಕ್ತದ ಕೊರತೆ ಇರುವುದರಿಂದ, ಇಂತಹ ಶಿಬಿರಗಳು ಜೀವ ಉಳಿಸಲು ನೆರವಾಗುತ್ತವೆ. ಆರೋಗ್ಯವಂತ ವ್ಯಕ್ತಿಗಳು, ವಿಶೇಷವಾಗಿ ಯುವಜನತೆ, ರಕ್ತದಾನ ಮಾಡಬೇಕು. ಇದು ದಾನಿಗಳ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಅವರ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದರು.ಜೆಎಸ್’ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಒಬ್ಬರ ರಕ್ತದಾನದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು. ಜನಸಾಮಾನ್ಯ ರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕೆಂದರು.ನಮ್ಮ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಕಳೆದ ಹತ್ತು ವರ್ಷಗಳಿಂದ ಸತತವಾಗಿ ಜಿಲ್ಲೆಯ ವಿವಿಧೆಡೆ ರಕ್ತದಾನ ಮತ್ತು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ಸಾರ್ವಜನಿಕರು ಅವುಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಚಾಮರಾಜನಗರ ವೈದ್ಯಕೀಯ ಸಂಸ್ಥೆಗಳ ರಕ್ತನಿಧಿ ಘಟಕದ ವೈದ್ಯಕೀಯ ತಂಡದವರಾದಡಾ| ಪ್ರಿಯದರ್ಶಿನಿ, ಡಾ| ತೀರ್ಥ, ಹಿರಿಯ ಶುಶ್ರೂಷಕಿಯರಾದ ಸೌಮ್ಯ, ಮಂಗಳಮ್ಮ, ರಕ್ತನಿಧಿ ಕೇಂದ್ರದ ಆಪ್ತಸಮಾಲೋಚಕರಾದ ಅಜ಼್ಗರ್ ಅಹ್ಮದ್, ಮಹದೇವಸ್ವಾಮಿ, ತಂತ್ರಜ್ಞರಾದ ಮೌನೀಷ, ಕೃಷ್ಣಮೂರ್ತಿ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಇಂದಿನ ಶಿಬಿರದಲ್ಲಿ 49 ಮಂದಿ ಭಾಗವಹಿಸಿ ರಕ್ತದಾನ ಮಾಡಿದರು.

ಪ್ರತ್ಯೇಕತಾವಾದಕ್ಕೆ ಕುಮ್ಮಕ್ಕು ನೀಡುವ ಮೂಲಕ ದೇಶ ವಿಭಜನೆಗೆ ಯತ್ನ: ಮೋಹನ್ ಭಾಗವತ್

ಪ್ರತ್ಯೇಕತಾವಾದಕ್ಕೆ ಕುಮ್ಮಕ್ಕು ನೀಡುವ ಮೂಲಕ ದೇಶ ವಿಭಜನೆಗೆ ಯತ್ನ: ಮೋಹನ್ ಭಾಗವತ್ ಪ್ರತ್ಯೇಕತಾವಾದಕ್ಕೆ ಕುಮ್ಮಕ್ಕು ನೀಡುವ ಮೂಲಕ ದೇಶ ವಿಭಜನೆಗೆ…

Bangarappa c journalist

ಪ್ರತಿಭಾ ಕಾರಂಜಿಯಲ್ಲಿ ಗೊರಸಾಣೆ ಸರ್ಕಾರಿ ಶಾಲೆಯ ಪ್ರತಿಭೆಯ ಅನಾವರಣ: 25 ಪ್ರಶಸ್ತಿಗಳೊಂದಿಗೆ ಗಮನಾರ್ಹ ಸಾಧನೆ

ಪ್ರತಿಭಾ ಕಾರಂಜಿಯಲ್ಲಿ ಗೊರಸಾಣೆ ಸರ್ಕಾರಿ ಶಾಲೆಯ ಪ್ರತಿಭೆಯ ಅನಾವರಣ: 25 ಪ್ರಶಸ್ತಿಗಳೊಂದಿಗೆ ಗಮನಾರ್ಹ ಸಾಧನೆ ಮಲೆ ಮಹದೇಶ್ವರ ಬೆಟ್ಟ: ಪ್ರತಿಭೆಗೆ…

Bangarappa c journalist

ರೈತರಿಗೆ ಸಾಲದ ಚೆಕ್‌ ವಿತರಣೆ: ಕೃಷಿ ಚಟುವಟಿಕೆಗಳಿಗೆ ಆರ್ಥಿಕ ಬಲ

ರೈತರಿಗೆ ಸಾಲದ ಚೆಕ್‌ ವಿತರಣೆ: ಕೃಷಿ ಚಟುವಟಿಕೆಗಳಿಗೆ ಆರ್ಥಿಕ ಬಲ ರೈತರ ಕೃಷಿ ಚಟುವಟಿಕೆಗಳಿಗೆ ಆರ್ಥಿಕ ನೆರವು ಒದಗಿಸುವ ಮತ್ತು…

Bangarappa c journalist

ಆನೆ ದಾಳಿಗೆ ಮತ್ತೊಂದು ಬಲಿ: ತೋಟಕ್ಕೆ ತೆರಳುತ್ತಿದ್ದ ರೈತನನ್ನು ತುಳಿದು ಕೊಂದ ಒಂಟಿ ಆನೆ.

ಆನೆ ದಾಳಿಗೆ ಮತ್ತೊಂದು ಬಲಿ: ತೋಟಕ್ಕೆ ತೆರಳುತ್ತಿದ್ದ ರೈತನನ್ನು ತುಳಿದು ಕೊಂದ ಒಂಟಿ ಆನೆ. *ಬೇಲೂರು ಸಾರ್ವಜನಿಕ ಆಸ್ಪತ್ರೆ ಮುಂಭಾಗ…

Bangarappa c journalist

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಚಾಮರಾಜನಗರ ಅಮೃತ ರೈಲು ನಿಲ್ದಾಣ ಉದ್ಘಾಟನೆ.

ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಂದ ಚಾಮರಾಜನಗರ ಅಮೃತ ರೈಲು ನಿಲ್ದಾಣ ಉದ್ಘಾಟನೆ. ▪️ಅಮೃತ ಭಾರತ ನಿಲ್ದಾಣ ಯೋಜನೆಯಡಿ ಪುನರಾಭಿವೃದ್ಧಿಗೊಂಡ ‘ಚಾಮರಾಜನಗರ…

Bangarappa c journalist

ಜಿಬಿಡಿಎ ಅಧ್ಯಕ್ಷರಾಗಿ ಎಲ್.ಚಂದ್ರಶೇಖರ್ ಅಧಿಕಾರ ಸ್ವೀಕಾರ

ಜಿಬಿಡಿಎ ಅಧ್ಯಕ್ಷರಾಗಿ ಎಲ್.ಚಂದ್ರಶೇಖರ್ ಅಧಿಕಾರ ಸ್ವೀಕಾರ ರಾಮನಗರ :ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ ಅವರ ಪುತ್ರ, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ…

Bangarappa c journalist