ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 23 ದಿನಕ್ಕೆ 2.34 ಕೋಟಿ ಸಂಗ್ರಹ : ಎ ಇ . ರಘು .ಹನೂರು :ತಾಲ್ಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರಬೆಟ್ಟ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾದ ಹಣದ ಎಣಿಕೆಯು ನಡೆದಿದ್ದು, ಕೇವಲ 23 ದಿನದಲ್ಲಿ 2.34 ಕೋಟಿ ರೂ ಸಂಗ್ರಹವಾಗಿದೆ.
ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿರವರ ಉಪಸ್ಥಿತಿಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ…

